Author: GurupadaBelur
ಹೆಸರು: ಗುರುಪಾದಸ್ವಾಮಿ. ಊರು ಬೇಲೂರು. ಬರವಣಿಗೆಗಾಗಿ ಇಟ್ಟುಕೊಂಡ ಹೆಸರು ಗುರುಪಾದಬೇಲೂರು.
ಬರೆದಿದ್ದು ಸ್ವಲ್ಪ. ಬರೆಯಬೇಕೆಂಬ ತುಡಿತ. ಅನಿಸಿದ್ದನ್ನು ಹಂಚಿಕೊಳ್ಳಲು ಈ ವೇದಿಕೆ ಸೂಕ್ತ ಎನಿಸಿ ಇದನ್ನು ಆರಿಸಿಕೊಂಡಿದ್ದೇನೆ.
ಸಹೃದಯರ ಒಡನಾಟ ಹಾಲಿನ ಮಳೆ, ಜೇನಿನ ಸವಿಯಾಗುವಂತೆ ಆಗಲಿ ಎಂಬ ಆಶಯದೊಂದಿಗೆ ಬಂದಿದ್ದೇನೆ. ಈ website ಗೆ ಸ್ವಾಗತ.
– ಗುರುಪಾದಬೇಲೂರು